ಕೊಟ್ಟಿಗೆಹಾರ: 'ದೇವರಲ್ಲಿ ಅಗಾಧ ವಿಶ್ವಾಸವಿರಿಸಿ ಅವರ ಚಿತ್ತಕ್ಕೆ ಮಣಿದಲ್ಲಿ ನಮ್ಮ ಜೀವನದಲ್ಲೂ ಕಷ್ಟಗಳ ಕತ್ತಲೆ ಕಳೆದು ಬೆಳಕು ಮೂಡುವುದು ನಿಶ್ಚಿತ' ಎಂದು ಧರ್ಮಗುರು ಫಾ.ಬರ್ನಾಬಸ್ ಮೋನಿಸ್ ಹೇಳಿದರು. ಅವರು ಬಣಕಲ್ ಬಾಲಿಕಾ ಮರಿಯ ಚರ್ಚಿನಲ್ಲಿ ಶನಿವಾರ ರಾತ್ರಿ ಪಾಸ್ಖ ಹಬ್ಬದ ಸಾಂಭ್ರಮಿಕ ಬಲಿ ಪೂಜೆ ಅರ್ಪಿಸಿ ಮಾತನಾಡಿದರು.'ಶಿಲುಭೆಯ ...
ಕೊಟ್ಟಿಗೆಹಾರ: ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಹಿನ್ನಲೆಯಲ್ಲಿ ನಡೆಯುತ್ತಿದ್ದ ವಾಹನ ತಪಾಸಣೆ ವೇಳೆ ದಾಖಲೆಗಳಿಲ್ಲದೇ ಸಿಕ್ಕ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗಳೂರು ಕಡೆಯಿಂದ ಕೊಟ್ಟಿಗೆಹಾರದ ಕಡೆಗೆ ಬರುತ್ತಿದ್ದ ರಾಮನಗರ ಮೂಲದ ಕಾರನ್ನು ಪರಿಶೀಲಿಸುವ ವೇಳೆ ಕಾರಿನ ಮುಂದಿನ ಡ್ಯಾಶ್ ಬೋರ್ಡ್ನಲ್ಲಿ ದಾಖಲೆಗಳಿಲ...
ಕೊಟ್ಟಿಗೆಹಾರ: ಕೊಟ್ಟಿಗೆಹಾರ ವೃತ್ತದ ಬಳಿ ರಸ್ತೆಯ ಮೇಲೆ ರಕ್ತದ ಕಲೆಯ ಗುರುತುಗಳು ಕಂಡು ಬಂದಿದ್ದು ಅನುಮಾನಕ್ಕೆ ಕಾರಣವಾಗಿದೆ. ಕೊಟ್ಟಿಗೆಹಾರದಲ್ಲಿ ನಾಲ್ಕೈದು ಅಡಿ ವಿಸ್ತಾರದಲ್ಲಿ ರಕ್ತದ ಕಲೆ ಕಂಡು ಬಂದಿದ್ದು ರಕ್ತದ ಗುರುತು ಕಾಣದಿರುವ ಹಾಗೇ ಸಗಣಿಯಿಂದ ಸಾರಿಸಲಾಗಿದ್ದು ಅನುಮಾನಕ್ಕೆ ಕಾರಣವಾಗಿದೆ. ಗುರುವಾರ ರಾತ್ರಿ ಸಮಯದಲ್ಲಿ ಈ ನಡ...
ಕೊಟ್ಟಿಗೆಹಾರ: ಇಬ್ಬರು ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಗಟ್ಟೆ ಬಳಿ ನಡೆದಿದೆ. ದೀಲಿಪ್ ,ಆಶಾ ಎಂಬವರು ಕಾಡುಕೋಣ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ. ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ...
ಕೊಟ್ಟಿಗೆಹಾರ: ಕಾಲೇಜು ಬಸ್ ಹಾಗೂ ಗ್ಯಾಸ್ ಲಾರಿ ಮುಖಮುಖಿ ಡಿಕ್ಕಿಯಾದ ಪರಿಣಾಮ ಬಸ್ ನ ಚಾಲಕ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಉಡುಪಿಯಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಕಾಲೇಜ್ ಬಸ್, ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ನಡುವೆ ಮೂಖಾಮುಖಿ ಡಿಕ್ಕಿಯಾಗಿದೆ. ಅ...
ಚಿಕ್ಕಮಗಳೂರು: ಹೊಸ ವರ್ಷಾಚರಣೆಯ ಸೆಲೆಬ್ರೇಷನ್ ಮುಗಿಸಿ ಪ್ರವಾಸಿಗರು ತಮ್ಮ ಊರಿಗೆ ಮರಳುತ್ತಿದ್ದು, ಈ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಫುಲ್ ಟ್ರಾಫಿಕ್ ಜಾಮ್ ಸೃಷ್ಟಿಯಾಯಿತು. ಇಯರ್ ಎಂಡ್ ಸೆಲೆಬ್ರೇಷನ್ ಮುಗಿಸಿ ಪ್ರವಾಸಿಗರು ಹೊಂ ಸ್ಟೇ, ರೆಸಾರ್ಟ್ ಚೆಕೌಟ್ ಮಾಡಿ ಹೊರಟಿದ್ದು, ಒಂದೇ ಬಾರಿಗೆ ಜನರು ಊರಿಗೆ ಪ್ರಯಾ...
ಕೊಟ್ಟಿಗೆಹಾರ: ಪಟ್ಟಣದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ಗಳು, ವಾಹನಗಳು ನಿಲ್ಲಿಸಿದ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಜನ ಸಾಮಾನ್ಯರು ದಾಟಿ ಹೋಗಲು ಹರಸಾಹಸ ಪಡುವಂತಾಗಿದೆ. ಅಂಗಡಿ ಹೊಟೇಲ್ ಗಳ ಮುಂಬಾಗದ ರಸ್ತೆಯ ಮಧ್ಯದಲ್ಲೇ ಪ್ರವಾಸಿಗರು ಅಡ್ಡಾದಿಡ್ಡಿ ವಾಹನ...
ಕೊಟ್ಟಿಗೆಹಾರ: ಭಾನುವಾರ ಸಂಜೆ ಅಕಾಲಿಕ ಮಳೆ ಸುರಿದ ಪರಿಣಾಮ ಕಣದಲ್ಲಿ ಒಣ ಹಾಕಿದ್ದ ಕಾಫಿ ಕೊಚ್ಚಿ ಹೋದ ಘಟನೆ ಗಬ್ಗಲ್ ಗ್ರಾಮದಲ್ಲಿ ನಡೆದಿದೆ. ಎಂ.ಟಿ.ಉಪೇಂದ್ರ ಎಂಬುವವರು ಕಣದಲ್ಲಿ ಒಣ ಹಾಕಿದ್ದ ಕಾಫಿ ಮಳೆನೀರಿನೊಂದಿಗೆ ಕೊಚ್ಚಿ ಹೋಗಿದ್ದು ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ಮಾವಿನಕುಡಿಗೆ, ಕೂವೆ, ಹುಯಿಲುಮನೆ ಭಾಗದಲ್ಲೂ ಧಾರಾಕಾರ ಮ...
ಕೊಟ್ಟಿಗೆಹಾರ:ಬಿ ಹೊಸಹಳ್ಳಿ ಗ್ರಾಮದ ಬಡಕುಟುಂಬವೊಂದು ಹಕ್ಕುಪತ್ರಕ್ಕಾಗಿ ಅಲೆದಾಡಿ ತಿಂಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ ಕತೆ ಇದು. ಬಿ ಹೊಸಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಪ್ರಸನ್ನ ಎಂಬುವವರ ಕುಟುಂಬವು ಗುಡಿಸಿಲಿನಲ್ಲಿ ವಾಸ ಮಾಡಿಕೊಂಡಿದ್ದು, ಬಿ ಹೊಸಳ್ಳಿ ಗ್ರಾ.ಪಂ. ವ್ಯಾಪ್ತಿಯ ಸರ್ವೆ ನಂ 38 ರಲ್ಲಿ ಆಶ್ರಯ ನಿವೇಶನಕ್ಕಾ...
ಕೊಟ್ಟಿಗೆಹಾರ: ‘ಬಿ’ ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಬಾಕ್ಸ್ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ. ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಬಿ ಹೊಸಹಳ್ಳಿ ಗ್ರಾ.ಪಂ ಸದಸ್ಯರಾದ ಶಿವಪ್ರಸಾದ್ ಬಿ.ಇ. ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಬಿ.ಹೊಸಹಳ್ಳಿ ಗ್ರಾ.ಪಂ....