ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಲಲಿತಾ ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಕೊನೆಯುಸಿರೆಳೆದಿದ್ದು, ಅವರಿಗೆ 74 ವರ್ಷ ವಯಸ್ಸಾಗಿತ್ತು. ನಟಿ ಲಲಿತಾ ನಿಧನಕ್ಕೆ ಮಲಯಾಳಂ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದು, ರಾಜಕೀಯ ನೇತಾರು ಸಂತಾಪ ಸೂಚಿಸಿದ್ದಾರೆ. ‘ಕೇರಳ ಪೀಪಲ್ಸ್ ಆರ್ಟ್ ಕ್ಲಬ್’ ರಂಗತಂಡದ ಮೂಲಕ ಅಭಿನಯ ಆರಂಭಿಸಿದ್ದ ...