ಬೆಂಗಳೂರು: ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಶಾಸಕರು ಬೆಡ್ ಬ್ಲಾಕಿಂಗ್ ಹಗರಣವನ್ನು ಬಯಲು ಮಾಡಿದ್ದಾರೆ ಎನ್ನಲಾಗಿರುವ ಘಟನೆಯನ್ನು ಕಾಂಗ್ರೆಸ್ ತಳ್ಳಿ ಹಾಕಿದ್ದು, ಬಿಜೆಪಿಯ ಹಾಸಿಗೆ-ಹೇಸಿಗೆ ಪಟಾಲಂ ನಡೆಸಿದ ಮಹಾ ನಾಟಕ ಇದು ಎಂದು ಆರೋಪಿಸಿದೆ. ಬಿಜೆಪಿಯ "ಹಾಸಿಗೆ-ಹೇಸಿಗೆ" ಪಟಾಲಂ ಮೊನ್ನೆ ನಡೆಸಿದ ಮಹಾ ನಾಟಕದ ದೃಶ್ಯಗಳು ಒಂದೊಂದಾಗಿಯೇ ಬಯಲ...
ಇಡುಕ್ಕಿ: ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದಿದ್ದರೂ ಆಗಮಿಸಿದ ಕೆಪಿಸಿಸಿ ಸದಸ್ಯ ಸಿ.ಪಿ.ಮ್ಯಾಥ್ಯು ಅವರನ್ನು ಕಾರ್ಯಕ್ರಮದಿಂದ ಹೊರಗಟ್ಟಲಾಗಿದೆ. ಕೇರಳದ ತೊಡುಪುಳ ಖಾಸಗಿ ರೆಸಾರ್ಟ್ ನಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಮ್ಯಾಥ್ಯು ಅವರು ರೆಸಾರ್ಟ್ ಗೆ ಬಂದಿದ್ದು, ಮಾಧ್...
ಬೆಂಗಳೂರು: 2021ರಲ್ಲಿ ನಡೆಯಲಿರುವ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲು ಕಾಂಗ್ರೆಸ್ ಚುನಾವಣೆ ವೀಕ್ಷಕರನ್ನು ನೇಮಿಸಿದ್ದು, ಕರ್ನಾಟಕದ ಮೂವರು ಹಿರಿಯ ರಾಜಕಾರಣಿಗಳನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದೆ. ಬಿ.ಕೆ ಹರಿಪ್ರಸಾದ್, ಎಂ ವೀರಪ್ಪ ಮೋಯ್ಲಿ, ಮಾಜ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜಾತಿಯ ಬಗ್ಗೆ ಮಾತನಾಡಿ ಸಣ್ಣತನ ತೋರಿಸಿದ್ದಾರೆ. ಅವರು ಇಂತಹ ಸಣ್ಣತನಗಳನ್ನು ಬಿಡುವುದು ಉತ್ತಮ ಎಂದು ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದ್ದಾರೆ. ಮುನಿರತ್ನ ಒಕ್ಕಲಿಗ ಮುಖಂಡರನ್ನು ಬೆಳೆಸಿಲ್ಲ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ ಮ...