ದೆಹಲಿ: ನೂತನ ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಇದೊಂದು ತಲೆನೋವಾಗಿ ಪರಿಣಮಿಸಿದೆ. ಈ ಸಂದರ್ಭದಲ್ಲಿ ಜನರ ದಿಕ್ಕು ತಪ್ಪಿಸಲು ಪಂಜಾಬ್ ಬಿಜೆಪಿ ಮಾಡಿದ ಕೃತ್ಯ ಇದೀಗ ಬಿಜೆಪಿಯ ತಲೆಗೆ ಸುತ್ತಿಕೊಂಡಿದ್ದು, ಹುತ್ತದೊಳಗೆ ಕೈಹಾಕಿ ಹಾ...