ಶಿವಮೊಗ್ಗ: ಇವರು ಪಾಪ ಅಂತೆ… ಮಾಡಬಾರದ್ದು ಮಾಡಿ ಅಂತ ನಾವು ಹೇಳಿದ್ವಾ? ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿಯನ್ನು ಲೇವಡಿ ಮಾಡಿದ್ದು, ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದರು. ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಕೃಷ್ಣಭೈರೇಗೌಡ ಬಿಜೆಪ...