ಕೃಷ್ಣಗಂಜ್: ಮನೆಗೆ ಬೆಂಕಿ ಹತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಬಿಹಾರದ ಕೃಷ್ಣ ಗಂಜ್ ನಲ್ಲಿ ನಡೆದಿದ್ದು, ಸೋಮವಾರ ಮುಂಜಾನೆ 3 ಗಂಟೆಯ ಸುಮಾರಿಗೆ ಇಲ್ಲಿನ ಸಲಾಂ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಬೆಂಕಿ ಅವಘಡದಲ್ಲಿ ನೂರ್ ಆಲಂ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳು ಮತ್ತು ಇಬ್ಬರು ಗಂಡು ಮಕ್ಕಳು ಸಾವಿಗೀಡಾಗಿದ್...