ಕೋಲ್ಕತ್ತಾ: ಕನ್ನಡ ಮತ್ತು ಭಾರತದ ಹಲವು ಭಾಷೆಗಳಲ್ಲಿ ಹಾಡಿದ್ದ ಕೃಷ್ಣ ಕುಮಾರ್ ಕುನ್ನತ್ ಅವರು ಕೋಲ್ಕತ್ತಾದ ನಜ್ರುಲಾ ಮಂಚ್ ಆಡಿಟೋರಿಯಂನಲ್ಲಿ ನಡೆದ ಸಂಗೀತ ಕಾರ್ಯಕ್ರಮದ ಬಳಿಕ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕೆಕೆ ಎಂದೇ ಗುರುತಿಸಲ್ಪಟ್ಟಿದ್ದ ಕೃಷ್ಣಕುಮಾರ್ ಕುನ್ನತ್ ಅವರಿಗೆ 53 ವರ್ಷಗಳಾಗಿತ್ತು. ಸಂಗೀತ ಕಾರ್ಯಕ್ರಮದಲ್ಲಿ ಕೃ...