ಬೆಳಗಾವಿ: ನದಿಯಲ್ಲಿ ಹಾಸಿಗೆ ತೊಳೆಯಲು ಹೋಗಿದ್ದ ಸಂದರ್ಭ ಒಂದೇ ಕುಟುಂಬದ ನಾಲ್ವರು ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದೆ. ನೀರಲ್ಲಿ ಓರ್ವ ಕಾಲು ಜಾರಿ ಬಿದ್ದಿದ್ದು, ಈ ವೇಳೆ ಒಬ್ಬರನ್ನೊಬ್ಬರು ರಕ್ಷಿಸಲು ಪ್ರಯತ್ನಿಸಿ ನಾಲ್ವರೂ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ...