ಗೂಗ್ಲಿ ಚಿತ್ರದ ಮೂಲಕ ಸಿನಿ ರಸಿಕರ ಮನ ಗೆದ್ದಿದ್ದ ನಟಿ ಕೃತಿ ಕರಬಂಧ ಸದ್ಯ ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ. ಇತ್ತೀಚೆಗೆ ಹಲವಾರು ಫೋಟೋಗಳಿಗೆ ಪೋಸ್ ನೀಡಿದ ಅವರು ಇನ್ಟ್ಸಾಗ್ರಾಮ್ ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ರೂಪ ದರ್ಶಿಯಾಗಿದ್ದ ಕೃತಿ ಕರಬಂಧ, ಕನ್ನಡ, ತಮಿಳು, ತೆಲು ಹಾಗೂ ಹಿಂದಿ ಚಿತ್ರಗಳಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರ...