ಬೆಂಗಳೂರು: ಕೋವಿಡ್ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಕೆಎಸ್ ಐಸಿ ( Karnataka Silk Industries Corporation Ltd) ಪ್ರಸಕ್ತ ವರ್ಷ 31 ಕೋಟಿ ರೂಪಾಯಿ ಲಾಭಗಳಿಸಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಕರ್ನಾಟಕ ರೇಷ್ಮೆ ಕೈಗಾರಿಕಾ ಸಂಸ್ಥೆಯು 2021-2022 ನೇ ಆರ್ಥಿಕ ವರ...