ವಿಜಯಪುರ: ಆಂಧ್ರಪ್ರದೇಶದ ಸುಕ್ಷೇತ್ರ ಶ್ರೀಶೈಲದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕೆಎಸ್ಸಾರ್ಟಿಸಿ ಬಸ್ ಚಾಲಕ ಬಸವರಾಜ್ ಬಿರಾದಾರ್ ಮತ್ತು ನಿರ್ವಾಹಕ ಜೆಡಿ ಮಾದರ್ ಹಲ್ಲೆಗೊಳಗಾದವರಾಗಿದ್ದಾರೆ. ಬಸ್ ಸಿಬ್ಬಂದಿಗೆ ಹಲ್ಲೆ ನಡೆಸಿರುವುದೇ ಅಲ್ಲದೇ ವಿಜಯ...