ಕೆಎಸ್ ಆರ್ ಟಿಸಿ ಬಸ್ ಹತ್ತಲು ಯತ್ನಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಕೈ ತುಂಡಾಗಿದೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಆದರೆ, ಈ ವಿಡಿಯೋದ ಸತ್ಯಾಂಶ ಇದೀಗ ಬಯಲಾಗಿದೆ. ಜೂನ್ 18ರಂದು ಕ.ರಾ.ರ.ಸಾ.ನಿಗಮದ ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ಬಸ್ (KA-10-F-151) ನಂಜನಗೂಡಿನಿಂದ ಟಿ.ನರಸೀಪುರಕ್ಕೆ ತೆರಳುತ್...
ಪುತ್ತೂರು: ಪ್ರಯಾಣಿಕನೋರ್ವನನ್ನು ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕ ಬಸ್ಸಿನಿಂದ ಒದ್ದು ಕೆಳಗೆ ತಳ್ಳಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಈಶ್ವರಮಂಗಲದಲ್ಲಿ ನಡೆದಿದ್ದು, ವ್ಯಕ್ತಿ ಮದ್ಯಪಾನ ಮಾಡಿದ್ದಾನೆ ಎನ್ನುವ ಕಾರಣಕ್ಕೆ ನಿರ್ವಾಹಕ ಈ ಕೃತ್ಯ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ನಿರ್ವಾಹಕನನ್ನು ಅಮಾನತುಗೊಳಿಸಲಾಗಿದೆ. ಪಡುವನ್ನೂರು ಗ...
ಬೆಳಗಾವಿ: ರಾಜ್ಯ ಸಾರಿಗೆ ಇಲಾಖೆಗೆ ಇದೇ ಮೊದಲ ಬಾರಿಗೆ ಇಂತಹದ್ದೊಂದು ಕಪ್ಪು ಚುಕ್ಕೆ ಬಂದಿದ್ದು, ಬಸ್ಸಿನಲ್ಲಿ ಗಾಳಿ ಹೋಗಲೂ ಕೂಡ ಸ್ಥಳವಿಲ್ಲದಷ್ಟು ಪ್ರಯಾಣಿಕರನ್ನು ತುಂಬಿಸಿದ ಕಾರಣ ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತವರೂರಿನ ವಿದ್ಯಾರ್ಥಿಗಳಿಗೇ ಸಮರ್ಪಕವಾದ ಬಸ್ ವ್...