ಬೆಳಗಾವಿ: ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಹಿಂದೇಟು ಹಾಕಿದ್ದರು. ಇದೇ ಸಂದರ್ಭದಲ್ಲಿ ಕೆಲವು ಸಿಬ್ಬಂದಿಯನ್ನು ಒತ್ತಡ ಹೇರಿ ಡ್ಯೂಟಿಗೆ ಕಳುಹಿಸಲಾಗಿದೆ. ಈ ನಡುವೆ ಚಾಲಕರು ಕಲ್ಲು ತೂರಾಟವಾಗುವ ಭೀತಿಯಿಂದ ಹೆಲ್ಮೆಟ್ ಧರಿಸಿ ಬಸ್ ಚಲಾಯಿಸಿರುವ ಘಟನೆ ಬೆಳಗಾವಿಯಲ್ಲಿ ನಡೆ...