ಮೂಡಿಗೆರೆ: ತಾಲ್ಲೂಕಿನ ಜೊಗಣಕೆರೆ ಗ್ರಾಮದ ಕೆಸವಳಲು ಕೂಡಿಗೆಗೆ ದಕ್ಷಿಣ ಕರ್ನಾಟಕದ ಹೆಚ್ಚಿನ ಜನ ಬರುತ್ತಾರೆ. ಇದು ಕೆಸವಳಲು ಮತ್ತು ಅಬಚೂರು- ಹಾಲೂರು ಮಧ್ಯ ಭಾಗದಲ್ಲಿ ಸೇರುವ ಹೇಮಾವತಿ ಮತ್ತು ಜಪವಾತಿ ನದಿ ಸೇರುವ ಸ್ಥಳಕ್ಕೆ ಕೂಡಿಗೆ ಅನ್ನುತ್ತಾರೆ . ಇಲ್ಲಿ ರಾಮ ದೇವಸ್ಥಾನ ಇದೇ ಹಾಗೆ ನದಿಗಳು ಸೇರುವ ಜಾಗದಲ್ಲಿ ಆಸ್ರಕೊಂಡ ಇದೆ. ಅದೇ ರೀತ...