ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಸಂದರ್ಭದಲ್ಲಿ ಅನ್ಯ ಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿಯಲ್ಲಿ ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ. ಸುಬ್ರಹ್ಮಣ್ಯ ದೇವಾಲಯದ ದ್ವಾರದ ಬಳಿಯಲ್ಲಿ ಹಾಕಲಾಗಿರುವ ಬ್ಯಾನರ್ ನಲ್ಲಿ, ಕುಕ್ಕೆ ಸ...