ಚಾಮರಾಜನಗರ: ವಿಧವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸತ್ ಉದ್ಘಾಟನೆಗೆ ಕರೆಯಲಿಲ್ಲ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಹೇಳಿಕೆ ಕೊಟ್ಟರು. ಚಾಮರಾಜನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಸಾಹಿತಿ ಕೆ.ಶ್ರೀದರ್ ಅವರ ಅವಳಿ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ, ಸಂಸತ್ ಉದ್ಘಾಟನೆ ದೇಶದ ಶಕ್ತಿ ಕೇಂದ್...