ರಾಮನಗರ: ಹಾಡಹಗಲೇ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 35 ವರ್ಷ ವಯಸ್ಸಿನ ಕುಮಾರ ಹತ್ಯೆಗೀಡಾದವರಾಗಿದ್ದಾರೆ. ನವೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿ ಬಿಡದಿಯ ಬಿ.ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಕುಮಾರ್ ಆಯ್ಕೆಯಾಗಿದ...