ರಾಮನಗರ: ಆಸ್ತಿಗಾಗಿ ತಂದೆಯನ್ನೇ ಮಗ ಥಳಿಸಿ ಮನೆಯಿಂದ ಹೊರಗೆ ಹಾಕಿರುವ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಮಗ ತಂದೆಯನ್ನು ಥಳಿಸಿ ಮನೆಯಿಂದ ಹೊರದಬ್ಬುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ರಾಮನಗರ ಡಿಪೋ ಕೆಎಸ್ಸಾರ್ಟಿಸಿ ಚಾಲಕ ಕುಮಾರ ಎಂಬಾತ ತನ್ನ ತಂದೆಯನ್ನು ಥಳಿಸಿ ಮನೆಯಿಂದ ಹೊರ ಹಾಕಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಸಂಬಂ...