ಬೆಂಗಳೂರು: ಧರ್ಮದ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಯಾರೋ ಹಣ ಸಂಗ್ರಹಣೆ ಮಾಡುತ್ತಿದ್ದಾರೆ. ರಾಮಮಂದಿರಕ್ಕೆ ಹಣ ಸಂಗ್ರಹಣೆ ಮಾಡಲು ಸಂಘಟನೆಗಳಿಗೆ ಅಧಿಕಾರ ನೀಡಿದ್ದು ಯಾರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನ ಹೆಸರಿನಲ್ಲಿ ಪ್ರಾದರ್ಶಕತೆ ಇಲ್ಲದೇ ಕೆಲವರು...