ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ..ಕುಮಾರಸ್ವಾಮಿ ಅವರ ಕಟ್ಟಾ ಅಭಿಮಾನಿಯೋರ್ವರು ತನ್ನ ಸಾವಿಗೂ ಮೊದಲು, ತನ್ನ ಅಂತ್ಯಸಂಸ್ಕಾರಕ್ಕೆ ಬರುವಂತೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿರುವ ಘಟನೆ ನಡೆದಿದೆ. ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದ ರಾಮನಗರ ಜಿಲ್ಲೆಯ ಗಾಂಧಿನಗರ ನಿವಾಸಿ ಆರ್.ಜಯರಾಮ್ ಅವರು, ಕುಮಾರಸ್ವಾಮಿ ಅವರ ದೊಡ್ಡ ಅಭಿ...