ಬೆಂಗಳೂರು: ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಕುಮಾರಸ್ವಾಮಿ ಬೇರೆಯದ್ದೇ ಹೇಳಿಕೆ ನೀಡಿದ್ದು, ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಅವರು ತಿಳಿಸಿದ್ದಾರೆ. ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್...