ಬಿಡದಿ (ರಾಮನಗರ): ಇಲ್ಲಿನ ಕೇತಗಾನಹಳ್ಳಿಯಲ್ಲಿ ಇರುವ ತೋಟದ ಮನೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಕುಟುಂಬವು 9 ದಿನಗಳ ಕಾಲ ಮಹಾಯಾಗ ಹಮ್ಮಿಕೊಂಡಿದೆ. ಶುಕ್ರವಾರ ಬ್ರಾಹ್ಮಿ ಮುಹೂರ್ತದಲ್ಲಿ ಯಾಗಕ್ಕೆ ಚಾಲನೆ ನೀಡಲಾಯಿತು. ಶಾಸಕರಾದ ಎಚ್.ಡಿ. ಕುಮಾರಸ್ವಾಮಿ –-ಅನಿತಾ ದಂಪತಿ, ಎಚ್.ಡಿ. ರೇವಣ್ಣ ಹಾಗೂ ದೇವೇಗೌಡರ ಕುಟುಂಬದ ಆಪ್ತರಷ್ಟೇ ಪಾಲ್ಗ...