ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ (YST) ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಅವರು ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದರು. ವೈಎಸ್ ಟಿ ಎಂದರೆ ಏನು? ಸ್ವಲ್ಪ ಬಿಡಿಸಿ ಹೇಳಿ ಎಂದು ...
ಬೆಂಗಳೂರು: ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವವರ ವಿರುದ್ಧ ಪೊಲೀಸರ ದೌರ್ಜನ್ಯ ಮಿತಿಮೀರಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳದಿದ್ದರೆ ಪಶ್ಚಾತ್ತಾಪ ಅನುಭವಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು. ಯಲಹಂಕ ನ್ಯೂ ಟೌನ್ ಸೇರಿದಂತೆ ಕ್ಷೇತ್ರದ ಹ...
ಬೆಂಗಳೂರು: ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸುವುದನ್ನು ಕೆಎಂಎಫ್ ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಂದಿನಿಯನ್ನು ಬ್ರಾಂಡ್ ಅನ್ನು ಹಳ್ಳ ಹಿಡಿಸಲು ವ್ಯವಸ್ಥಿತ ಸಂಚು ಹೂಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರ...
ಬೆಂಗಳೂರು: ಜೆಡಿಎಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಇಪ್ಪತ್ತು ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲುತ್ತದೆ ಎಂದು ಹೇಳಿಕೆ ನೀಡಿದ್ದ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಸಾಮ್ರಾಟ್ ಅಶೋಕೂ, ನಿಮ್ಮ ಪಕ್ಷದಲ್...
ಬೆಂಗಳೂರು: ಬೆಂಗಳೂರು--ಮೈಸೂರು ನಗರಗಳ ನಡುವೆ ನಿರ್ಮಿಸಿರುವ ಹೊಸ ದಶಪಥ ಹೆದ್ದಾರಿ ಜನರ ಬದುಕು ಕಟ್ಟುವ ರಹದಾರಿಯಷ್ಟೇ ಆಗಲಿ, ಅದು ಜನರ ಬದುಕು ಕಸಿಯುವ ಹೆಮ್ಮಾರಿ ಆಗದಿರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಎಕ್ಸ್ ಪ್ರೆಸ್ ಹೈವೆಯನ್ನು ಪ್ರಧಾನಿ ಮೋದಿ ಅವರು ಉದ್ಘಾಟನೆ ಮಾಡುವುದಕ್ಕೆ ಮುನ್ನ ಸರಣಿ ಟ್ವೀ...
ಬೆಂಗಳೂರು: ಮಂಡ್ಯ ಜಿಲ್ಲೆ ಜೆಡಿಎಸ್ ಪಕ್ಷದ ನೆಲೆಯನ್ನು ಅಲುಗಾಡಿಸುವುದು ಯಾರಿದಂಲೂ ಸಾಧ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಭಾನುವಾರ ನಾಗಮಂಗಲ ಕ್ಷೇತ್ರದ ಶಾಸಕ ಸುರೇಶಗೌಡರು ಹಮ್ಮಿಕೊಂಡಿದ್ದ ನಾಗಮಂಗಲ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೇ...
ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಪಂಚರತ್ನ ರಥಯಾತ್ರೆಗೆ ಬ್ರೇಕ್ ತೆಗೆದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮಂಗಳವಾರದಿಂದ (ಫೆ.21) ರಥಯಾತ್ರೆಯನ್ನು ಮರು ಆರಂಭ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದಿಂದ ರಥಯಾತ್ರೆ ಶುರುವಾಗಿದ್ದು, 22ರಂದು ಶಿ...
ಬೆಂಗಳೂರು: ಜೆಡಿಎಸ್ ಸಂಘಟನೆ ಹಾಗೂ ಚುನಾವಣೆಗೆ ಭರದಿಂದ ಸಿದ್ಧತೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಾಳೆ (ಫೆ.20, ಸೋಮವಾರ) ಪಕ್ಷದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರ ಜತೆ ನೇರವಾಗಿ ಫೋನ್ ಕರೆಯಲ್ಲಿ ಮಾತನಾಡಲಿದ್ದಾರೆ. ಸ್ವತಃ ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಮಾಜಿ ಮುಖ್ಯಮಂತ್ರಿಗಳು, ...
ಬೆಂಗಳೂರು: ಮೂರು ತಿಂಗಳಲ್ಲಿ ಚುನಾವಣೆ ಇಟ್ಟುಕೊಂಡು ಶಾಸ್ತ್ರಕ್ಕೆ ಮಂಡಿಸಿರುವ ರಾಜ್ಯ ಮುಂಗಡ ಪತ್ರ ರಾಜ್ಯದ ಜನರ ಸಂಕಷ್ಟಗಳನ್ನು ಪರಿಹಾರ ಮಾಡಲು ಮೂರು ಕಾಸಿನ ಕಿಮ್ಮತ್ತು ಕೊಟ್ಟಿಲ್ಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನೂ ಸರಳವಾಗಿ ಹೇಳುವುದಾದರೆ, ವರ್ಷಕ್...
ಬೆಂಗಳೂರು: ಪೇಶ್ವೆ ವಂಶಾವಳಿಯ ನಾಯಕರೊಬ್ಬರನ್ನು ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹೊರಟಿದೆ ಎಂಬ ತಮ್ಮ ಹೇಳಿಕೆಯ ಬಗ್ಗೆ ನಡೆದಿರುವ ಅಪಪ್ರಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಇಂಥ ಅಪಪ್ರಚಾರ, ವಿಕೃತಿಗಳಿಗೆ ನಾನು ಜಗ್ಗುವುದಿಲ್ಲ...