ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರ ದರ್ಶನ ಪಡೆದರು. ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ವೀರೇಂದ್ರ ಹೆಗ್ಗಡೆಯವರು ಕುಮಾರಸ್ವಾಮಿಯವರಿಗೆ ಬೆಳ್ಳಿಯ ರುದ್ರಾಕ...