ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ತಂದೆಯೊಂದಿಗೆ ಸೇರಿ ಮಗ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ನಡೆದಿದ್ದು, ಗಂಭೀರ ಹಲ್ಲೆಯಿಂದ ತೀವ್ರ ರಕ್ತಸ್ರಾವಗೊಂಡು ಮಹಿಳೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಡಿಸೆಂಬರ್ 6ರಂದು ರಾತ್ರಿ ಈ ಘಟನೆ ನಡೆದಿದ್ದು, ನಿವೃತ್ತ ಶಿಕ್ಷಣಾಧಿಕಾರಿಯಾಗಿದ್ದ ವಿಶ್ವೇಶ್ವರ್ ಭ...