ವಿದಿಶಾ: ಕೊವಿಡ್ ಸೋಂಕಿನಿಂದ ಇಡೀ ದೇಶವೇ ನಲುಗಿ ಹೋಗಿದೆ. ಈ ನಡುವೆ ಕುಂಭಮೇಳದಲ್ಲಿ ಭಾಗವಹಿಸಿದ ಮಧ್ಯಪ್ರದೇಶದ ಶೇ.99 ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಕುಂಭಮೇಳವು ಕೊರೊನಾ ಹರಡಲು ಮುಖ್ಯ ಕಾರಣವಾಗುತ್ತಿದೆ. ವಿದಿಶಾ ಜಿಲ್ಲೆ ಗಯಾರಸ್ಪರ ಪಟ್ಟಣದ ಕುಂಭಮೇಳಕ್ಕೆ ತೆರಳಿದ್ದ 83 ಯಾತ್ರಾರ್ಥಿಗಳ ಪೈಕಿ 60 ಮಂದಿಗೆ ಸೋಂಕು ತಗಲಿರುವುದ...