ಯಕ್ಷಗಾನ ಮತ್ತು ತಾಳ-ಮದ್ದಳೆ ಕಲಾವಿದ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ (90) ಅವರು ಇಂದು ನಿಧನರಾಗಿದ್ದಾರೆ. ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ ಕುಂಬ್ಳೆ ಸುಂದರ್ ರಾವ್. ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾ...