ಕುಮಟಾ: ಆಟವಾಡುತ್ತಿದ್ದ ಮಗುವನ್ನು ಹೊತ್ತೊಯ್ಯಲು ಹೊಂಚು ಹಾಕುತ್ತಿದ್ದ ಚಿರತೆಯನ್ನು ಓಡಿಸಿ ಪಾಲಕರು ಮಗುವನ್ನು ರಕ್ಷಿಸಿದ ಘಟನೆ ಕುಮಟಾದ ಬರ್ಗಿಯಲ್ಲಿ ನಡೆದಿದ್ದು, ಮಗುವನ್ನು ಮನೆಯೊಳಗಿನಿಂದಲೇ ಹೊತ್ತೊಯ್ಯಲು ಚಿರತೆ ಯತ್ನಿಸಿತ್ತು ಎಂದು ಹೇಳಲಾಗಿದೆ. ಬರ್ಗಿ ನಿವಾಸಿ ನಾರಾಯಣ ನಾಯ್ಕ ಎಂಬವರ ಮನೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡ...