ಹರ್ಯಾಣ: ಅನಾರೋಗ್ಯದಿಂದ ಬಳಲುತ್ತಿದ್ದ ಮಗು ಮೃತಪಟ್ಟಿದೆ ಎಂದು ವೈದ್ಯರು ಘೋಷಿಸಿದ್ದು, ಆದರೆ, ವಿಜ್ಞಾನಕ್ಕೆ ಸವಾಲು ಎಂಬಂತೆ ಮಗು ಮತ್ತೆ ಬದುಕಿದ ಘಟನೆ ಹರ್ಯಾಣದ ಜಜ್ಜಾರ್ ಜಿಲ್ಲೆಯಲ್ಲಿ ನಡೆದಿದೆ. ಹಿತೇಶ್ ಎಂಬವರ 7 ವರ್ಷ ವಯಸ್ಸಿನ ಮಗ ಕುನಾಲ್ ಶರ್ಮಾಗೆ ಟೈಫಾಯಿಡ್ ಜ್ವರ ಕಾಣಿಸಿಕೊಂಡಿತ್ತು. ತೀವ್ರವಾಗಿ ಅಸ್ವಸ್ಥನಾದ ಕುನಾಲ್ ನನ್ನು...