ಕುಂದಾಪುರ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕೋಟದಲ್ಲಿ ನಡೆದಿದೆ. ಕೋಟ ನಿವಾಸಿ 67 ವರ್ಷದ ರತ್ನ ಮೃತದುರ್ದೈವಿ. ಇವರು ಸುಮಾರು 20 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಆ. 1ರಂದು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡ...
ಕುಂದಾಪುರ: ಕಾರೊಂದು ಬುಲೆಟ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬುಲೆಟ್ ಸವಾರರು ಮೃತಪಟ್ಟ ದಾರುಣ ಘಟನೆ ಸೋಮವಾರ ರಾತ್ರಿ ಕುಂದಾಪುರ ಚರ್ಚ್ ರಸ್ತೆ ಬಳಿ ನಡೆದಿದೆ. ಬೈಕ್ ಚಲಾಯಿಸುತ್ತಿದ್ದ ಕುಂದಾಪುರ ನೇರಳಟ್ಟೆ ನಿವಾಸಿ, 24 ವರ್ಷದ ಕಿರಣ್ ಮೇಸ್ತಾ ಹಾಗೂ ಹಿಂಬದಿ ಸವಾರ ರವೀಂದ್ರ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಶ್...