ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೋರ್ವ ನದಿಗೆ ಹಾರಿ ಸಾವಿಗೆ ಶರಣಾದ ಘಟನೆ ತಲ್ಲೂರು ಸಮೀಪದ ರಾಜಾಡಿ ಸೇತುವೆ ಬಳಿ ನಡೆದಿದೆ. ಕನ್ಯಾನ ಗ್ರಾಮದ ಗುಡ್ಡೆಯಂಗಡಿ ನಿವಾಸಿ ರವಿರಾಜ್ ಶೆಟ್ಟಿ (33) ಸಾವಿಗೆ ಶರಣಾದ ಯುವಕನಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರವಿರಾಜ್ ಶನಿವಾರ ಬೆಳಿಗ್ಗೆ ತನ್ನ ತಾಯಿಯೊಂದಿಗೆ ಆಸ್ಪ...
ಕುಂದಾಪುರ: ಅಪ್ರಾಪ್ತ ಬಾಲಕಿ ಹಾಗೂ ಆಕೆ ಸೋದರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲಿನ ದೋಷಾರೋಪಣೆಗಳು ನ್ಯಾಯಾಲಯದಲ್ಲಿ ರುಜುವಾತಾಗಿದ್ದು ಅಪರಾಧಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸು...
ಕುಂದಾಪುರ: ಶುಭ ಕಾರ್ಯಕ್ರಮಕ್ಕಾಗಿ ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದ್ದು ಸೋಮವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಸೊರಬ ನಿವಾಸಿ ಪೂರ್...
ಉಡುಪಿ: ಚಲಿಸುತ್ತಿದ್ದ ಕಾರಿನ ಚಕ್ರ ಸ್ಫೋಟಗೊಂಡ ಪರಿಣಾಮ ಕಾರು ಮಗುಚಿ ಬಿದ್ದಿದ್ದು, ಮೂವರು ಮಕ್ಕಳು ಹಾಗೂ ಪತಿಯ ಕಣ್ಣೆದುರೇ ತಾಯಿ ಸಾವನ್ನಪ್ಪಿದ್ದಾರೆ. ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಈ ಘಟನೆ ನಡೆದಿದೆ. ಸುಹಾನ ಮತ್ತು ಸಿಬ್ಗತುಲಾ ದಂಪತಿ ತಮ್ಮ ಮೂವರು ಮಕ್ಕಳೊಂದಿಗೆ ಕಾರಿನಲ್ಲಿ ಭಟ್ಕಳದಿಂದ ವಾಪಸ್ ಆಗುತ್ತಿದ್ದರು. ಹೆಮ್...