ಅಹ್ಮದಾಬಾದ್: ಮೈತುಂಬಾ ಚಿನ್ನಾಭರಣಗಳನ್ನು ಧರಿಸಿಕೊಂಡು ಸುದ್ದಿಯಾಗಿದ್ದ, ಚಿನ್ನದ ಮನುಷ್ಯ ಎಂದೇ ಕರೆಯಲ್ಪಡುತ್ತಿದ್ದ ಕುಂಜಾಲ್ ಪಟೇಲ್ ಯಾನೆ ಕೆ.ಪಿ.ಪಟೇಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಟುಂಬದ ಜೊತೆಗಿನ ಜಗಳದ ಬಳಿಕ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ ತನ್ನ ಕುತ್ತಿಗೆಯನ್ನು ತಾನೇ ಹಿಸುಕಿಕೊಂಡು ಅವರು ಆ...