ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಬಸ್ಗಳ ಓಡಾಟಕ್ಕೆ ಇದ್ದ ಬಹುದಿನಗಳ ವಿಘ್ನ ನಿವಾರಣೆಯಾಗಿದೆ. ನಗರದಲ್ಲಿ ಎಲೆಕ್ಟ್ರಿಕ್ ಬಸ್ಗಳ ಚಾರ್ಜಿಂಗ್ ಪಾಯಿಂಟ್ಗಳ ಸ್ಥಾಪನೆಗೆ ಮೆಸ್ಕಾಂ (MESCOM) ಮತ್ತು ಕೆಪಿಟಿಸಿಎಲ್ (KPTCL) ಅಧಿಕೃತ ಅನುಮೋದನೆ ನೀಡಿವೆ. ಈ ಮೂಲಕ ನಗರದಲ್ಲಿ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಹೊಸ ವೇಗ...