ಮಂಡ್ಯ: ಜಮೀನಿಗೆ ಕುರಿಗಳನ್ನು ಬಿಟ್ಟ ಎಂದು ಕುರಿಗಾಹಿ ಬಾಲಕ ಮತ್ತು ಆತನ ಸಂಬಂಧಿಕನನ್ನು ಜಮೀನಿನ ಮಾಲಿಕ ಮರಕ್ಕೆ ಕಟ್ಟಿ ಹಾಕಿದ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳದಲ್ಲಿ ನಡೆದಿದೆ. ಶಿರಾ ಮೂಲದ ಕುರಿಗಾಹಿ ದೌರ್ಜನ್ಯಕ್ಕೊಳಗಾದವರಾಗಿದ್ದಾರೆ. ತಮ್ಮ ಕುರಿ ಮಂದೆಯನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಕುರಿಗಳು ಹರ್ಷ ಎಂಬ...