ಮಡಿಕೇರಿ: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ವ್ಯಕ್ತಿಯೋರ್ವ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಇದ್ದುದ್ದನ್ನು ಗಮನಿಸಿದ ಆರೋಪಿ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದ್ದು, ವಿದ್ಯಾರ್ಥಿಗೆ ಇರಿಯುವಾಗ ಅಡ್ಡ ಬಂದ ವಿದ್ಯಾರ್ಥಿನಿಗೂ ಆರ...