ಕುಶಿನಗರ: ಮದುವೆ ಕಾರ್ಯಕ್ರಮದ ವೇಳೆ ಚಪ್ಪಡಿ ಕುಸಿದು 13 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದ್ದು, ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಸ್ಮಶಾನ ಮೌನ ಆವರಿಸಿದೆ. ಉತ್ತರ ಪ್ರದೇಶದ ಕುಶಿನಗರದಲ್ಲಿ ಈ ಘಟನೆ ನಡೆದಿದ್ದು, ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಮದುವೆ ಸಂಭ್ರಮದಲ್ಲಿದ್ದ ಮಹಿಳೆಯರು ಹಾಗ...