ಕೊಪ್ಪಳ: ದಲಿತ ಸಮುದಾಯದ ಬಾಲಕ ದೇಗುಲ ಪ್ರವೇಶಿಸಿದ್ದಕ್ಕೆ ದಂಡ ವಿಧಿಸಿ ಅಸ್ಪೃಷ್ಯತಾ ಆಚರಣೆ ಆಚರಿಸಿದ ಬೆನ್ನಲ್ಲೇ ಕೊಪ್ಪಳ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಸದ್ಯ ಅಸ್ಪೃಶ್ಯತೆ ವಿರುದ್ಧ ಜನಜಾಗೃತಿ ಮೂಡಿಸಲು ಕೊಪ್ಪಳ ಪೊಲೀಸರು ಮುಂದಾಗಿದ್ದಾರೆ. ಕೊಪ್ಪಳದ ತಾಲೂಕಿನ ಬೇವಿನಾಳದಲ್ಲಿ ಸವರ್ಣಿಯ ಹಾಗೂ ದಲಿತ ಸಮುದಾಯ ಸಭೆ ನಡೆಸಿರುವ ಪೊಲೀ...