ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ನಾಲ್ವಡಿ ಕೃಷ್ಣರಾಜ ಒಡೆಯರು ವಾರ್ಡಿನಲ್ಲಿ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಹಲವು ಮಹಿಳಾ ಸಾಧಕಿಯರನ್ನು ಗೌರವಿಸಲಾಯಿತು ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಹಿಳೆಯರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದ...