ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೆ.ವಿ'ರಾಜು ಅವರು ಕೆಲವು ದಿನಗಳಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ಸುಮಾರಿಗೆ ವಿಧಿವಶರ...