ಎಲ್.ಎನ್. ಮುಕುಂದರಾಜ್ ಪ್ರಜಾಪ್ರಭುತ್ವ ನಾಶವಾಗುತ್ತಿರುವ ಸೂಚನೆಗಳು ಒಂದೊಂದಾಗಿ ನಮ್ಮ ಕಣ್ಣ ಮುಂದೆ ಬಿಚ್ಚಿಕೊಳ್ಳುತ್ತಿವೆ. ಮುಂದಿನ ದಿನಗಳಲ್ಲಿ ಸರ್ವಾಧಿಕಾರಿ ಶಕ್ತಿಗಳು ಮೇಲುಗೈ ಸಾಧಿಸುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಸರ್ವಾಧಿಕಾರಿಗಳು ಮೊದಲು ಮಾಧ್ಯಮಗಳನ್ನು ತಮ್ಮ ಕೈವಶ ಮಾಡಿಕೊಳ್ಳುತ್ತವೆ. ನಂತರ ದೇಶದ ನ್ಯಾಯಾಲಯ, ಪೊಲೀಸ...