ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭುವನೇಶ್ವರದ ರಾಜೀವ್ ಭವನದಲ್ಲಿಂದು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಂತೋಷ್ ಲಾಡ್ ಅವರು ಈಗಾಗಲೇ ದುರಂತ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಜೊತೆಗೆ ಕರ್ನಾಟಕದ ಪ್ರಯಾಣಿಕರ ರಕ್ಷಣಾ ಕಾರ್ಯದಲ್ಲಿ ಸೂಕ್ತ ಕ್ರಮ...