ಮಂಗಳೂರು ನಗರದ ಲೇಡಿಹಿಲ್ ನ ಸರಕಾರಿ ನಗರ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಜೌಷಧಿ, ನುರಿತ ವೈದ್ಯರು ಸಹಿತ ಎಲ್ಲಾ ಮೂಲಭೂತ ಸೌಕರ್ಯಗಳ ಕೊರತೆಗಳನ್ನು ಸರಿಪಡಿಸಲು ಕೂಡಲೇ ಕ್ರಮಕೈಗೊಳ್ಳಬೇಕು. ಹಾಗೂ ಈ ಆರೋಗ್ಯ ಕೇಂದ್ರವನ್ನು ಸುಸಜ್ಜಿತ ಕಟ್ಟಡ ಸಹಿತ ಮೇಲ್ದರ್ಜೆಗೇರಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿಯಿಂದ ಮಂಗಳೂರು ...