ಬೆಳಗಾವಿ: ಬಿಜೆಪಿ ನಾಯಕರು ಡಿ.ಕೆ.ಶಿವಕುಮಾರ್ ಜೊತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರಿಂದ ಮಹಾಂತೇಶ ಕವಟಗಿಮಠಗೆ ಸೋಲಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಚಿಕ್ಕೋಡಿಯ ಆರಡಿ ಕಾಲೇಜಿನ ಮತಗಟ್ಟೆ ಎಣಿಕೆ ಕೇಂದ್ರದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 5 ಮತ್ತು 6 ತಾರೀಖಿನಂದು ಡಿ.ಕೆ.ಶಿವಕ...