ಉತ್ತರಪ್ರದೇಶದಲ್ಲಿ ಇಬ್ಬರು ದಲಿತ ಬಾಲಕಿಯರನ್ನು ಅತ್ಯಾಚಾರ ನಡೆಸಿ ಮರಕ್ಕೆ ನೇಣು ಬಿಗಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಅತ್ಯಾಚಾರ ಹಾಗೂ ಕೊಲೆ ಆರೋಪದಡಿಯಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯರ ಮೃತದೇಹ ಪತ್ತೆಯಾಗುವ 3 ಗಂಟೆಗೂ ಮೊದಲು ಮೂವರು ಯುವಕರು ಬಾಲಕಿಯರನ್ನು ಬೈಕ್ ನಲ...
ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣವು ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಾನಿಯುಂಟು ಮಾಡಬಹುದು ಎಂದು ‘ಎಬಿಪಿ-ಸಿವೋಟರ್ ಸಮೀಕ್ಷೆ ಹೇಳಿದೆ. ಅಕ್ಟೋಬರ್ 30ರಂದು ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವರ ಪುತ್ರ ರೈತರ ಮೇಲೆ ಕಾರು...
ಲಖೀಂಪುರ್ ಖೇರಿ: ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ನಡೆದ ರೈತರ ಪ್ರತಿಭಟನೆಯ ವೇಳೆ ಸಚಿವರ ಪುತ್ರ ಕಾರು ಹರಿಸಿದ ಪರಿಣಾಮ ಗಾಯಗೊಂಡು ಮೃತಪಟ್ಟ 19 ವರ್ಷ ವಯಸ್ಸಿನ ಯುವಕನ ತಂದೆ ಬಿಕ್ಕಿಬಿಕ್ಕಿ ಅಳುತ್ತ, ಕೊನೆಯ ಕ್ಷಣದಲ್ಲಿ ತನ್ನ ಮಗನೊಂದಿಗೆ ಆಡಿದ ಮಾತುಗಳನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇನ್ನೂ ಬಾಳಿ ಬದುಕಬೇಕಿದ್ದ ಲವಪ್ರೀತ...
ಲಕ್ನೋ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿದ್ದು, ಪರಿಣಾಮವಾಗಿ ಮೂವರು ರೈತರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇದರಿಂದಾಗಿ ರೊಚ್ಚಿಗೆದ್ದ ರೈತರು ಆಶಿಶ್ ಮಿಶ್ರಾನ ಕಾರು ಸೇರಿದಂತೆ ಮೂರು ಕಾರುಗಳನ್ನು ಸುಟ್ಟು ಹಾಕಿದ್ದಾರೆ. ಲಖಿಂಪುರ್ ಖೇರಿಯ ಟಿಕುನಿ...