ಲಕ್ನೋ: ತನ್ನ 17 ವರ್ಷದ ಮಗಳು ಪ್ರೇಮಿಯ ಜೊತೆಗೆ ಇದ್ದಳು ಎಂಬ ಕಾರಣಕ್ಕೆ ತಂದೆ ಆಕೆಯ ರುಂಡವನ್ನೇ ಕತ್ತರಿಸಿದ ಘಟನೆ ಉತ್ತರಪ್ರದೇಶದ ಹರದೋಯಿ ಜಿಲ್ಲೆಯ ಮಾಜ್ ಹಿಲಾದಲ್ಲಿ ನಡೆದಿದೆ. ಮಗಳ ರುಂಡವನ್ನು ಕತ್ತರಿಸಿ, ರುಂಡ ಸಹಿತ ಪೊಲೀಸ್ ಠಾಣೆಗೆ ಹೋಗಿದ್ದಾನೆ. ನಿನ್ನೆ ಸುಮಾರು 3 ಗಂಟೆಯ ವೇಳೆಗೆ ಮಗಳು ಪ್ರಿಯತಮನ ಜೊತೆಗೆ ಇರುವುದನ್ನು ಕಂಡು...
ಲಕ್ನೋ: ಪತ್ರಕರ್ತ ಹಾಗೂ ಆತನ ಪತ್ನಿಯನ್ನು ಮಾರಣಾಂತಿಕವಾಗಿ ಥಳಿಸಿ ಹತ್ಯೆಗೈದಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಸೋನ್ ಭದ್ರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಹಿಂದಿ ದಿನಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉದಯ್ ಪಾಸ್ವಾನ್ ಹಾಗೂ ಆತನ ಪತ್ನಿಯನ್ನು ಮಾರಣಾಂತಿಕವಾಗಿ ಥಳಿಸಿ ಹತ್ಯೆ ಮಾಡಲಾಗಿದೆ. ಭೀಕರ ಹಲ್ಲೆಯ ಪರಿಣಾಮ ಪಾ...