ಚಿಕ್ಕಬಳ್ಳಾಪುರ: ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿಯ ಹಳೆಯ ಊರು ಗ್ರಾಮದಲ್ಲಿ ನಡೆದಿದ್ದು, ಮೃತ ಬಾಲಕರಿಬ್ಬರಿಗೂ ಈಜು ಬಾರದ ಕಾರಣ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. 14 ವರ್ಷ ವಯಸ್ಸಿನ ಲಲಿತ್...