ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಡುಮ್ಕಾ ಖಜಾನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳ (ಆರ್ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ನ ಹೈಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ. ಮೇವು ಹಗರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಶಿ...