ಹುಬ್ಬಳ್ಳಿ: ಲಸಿಕಾ ಅಭಿಯಾನದ ವೇಳೆ ಆರೋಗ್ಯ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಹಲ್ಲೆ ನಡೆಸಿರುವ ಘಟನೆ ಹಳೆ ಹುಬ್ಬಳ್ಳಿ ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ ಹಮ್ಮಿಕೊಂಡಿದ್ದ ಲಸಿಕಾ ಕಾರ್ಯಕ್ರಮದಲ್ಲಿ ನಡೆದಿದ್ದು, ಘಟನೆ ಸಂಬಂಧ ಕಸಬಾ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಾದ್ಯಂತ ಬೃಹತ್ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯುತ್ತಿದ...