ನವದೆಹಲಿ: ನಿಖರವಾದ ಮಾಹಿತಿ ಮತ್ತು ಸುರಕ್ಷತಾ ಭರವಸೆ ಇಲ್ಲದ ಹೊರತು ಮಕ್ಕಳಿಗೆ ಲಸಿಕೆ ಹಾಕಲು ಆತುರ ಬೇಡ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ವರದಿಯಾಗಿದ್ದು, ದೇಶದಲ್ಲಿ 100 ಕೋಟಿ ಕೊವಿಡ್ ಡೋಸ್ ನೀಡಿರುವ ಬೆನ್ನಲ್ಲೇ ಮಕ್ಕಳಿಗೂ ಲಸಿಕೆ ನೀಡಲು ತಯಾರಿ ನಡೆಸಲಾಗುತ್ತಿದ್ದು, ಈ ನಡುವೆ ತಜ್ಞರು ಈ ಹೇಳಿಕೆ ನೀಡಿದ್ದಾರೆ. ಕೇಂದ್ರ...