ಮಂಗಳೂರು: ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ವಕೀಲರ ಸಂಘದಿಂದ ಮಂಗಳೂರು ಕೋರ್ಟ್ ಎದುರು ಪ್ರತಿಭಟನೆ ನಡೆಸಲಾಯಿತು. ಬಂಟ್ವಾಳದ ವಕೀಲ ಕುಲದೀಪ್ ಶೆಟ್ಟಿ ಮೇಲೆ ಪುಂಜಾಲಕಟ್ಟೆ ಪೊಲೀಸರ ದೌರ್ಜನ್ಯ ಆರೋಪ ಕೇಳಿ ಬಂದಿದೆ. ರಾತ್ರೋ ರಾತ್ರಿ ವಕೀಲನ ಮನೆಗೆ ಹೋದ ಪೊಲೀಸರು, ‘ಹೇಯ್...